ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಕೆ ಎ ರವಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ
ಬಿ.ಕೆ. ಹರಿಪ್ರಸಾದ್ ಅವರು ಮಾಡಿರುವ ಆದೇಶ ಪತ್ರದಲ್ಲಿ ಈ ಕೆಳಕಂಡಂತೆ ಉಲ್ಲೇಖಿಸಲಾಗಿದೆ
ಕೆ. ಎ. ರವಿಪ್ರಸ್ತುತ ಸಂಘಟನ್ ಸೃಜನ್ ಅಭಿಯಾನ ಕಾರ್ಯಕ್ರಮ ನೆಡೆಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮ...